*ಭೀಕರ ಕಾರು ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಭೀಕರ ಕಾರು ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಉಮಾರಿಯಾದಿಂದ ಶಹದೋಲ್ ಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ … Continue reading *ಭೀಕರ ಕಾರು ಅಪಘಾತ; ಐವರು ಸ್ಥಳದಲ್ಲೇ ದುರ್ಮರಣ*