*ಭೀಕರ ಅಪಘಾತ: ಯುವ ಪತ್ರಕರ್ತ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತರೊಬ್ಬರು ಸಾವನ್ನಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.Home add -Advt ಜಿ ಎಸ್ ಭರತ್ ಮೃತ ಪತ್ರಕರ್ತ (34) ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನ ಮಾಚಹಳ್ಳಿಯ ಕೆರೆ ಕಟ್ಟೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರರಾಗಿ ಜಿ ಎಸ್ ಭರತ್ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದ ವೇಳೆ ಕಾರಿನಲ್ಲಿನ ಏರ್ ಬ್ಯಾಗ್ ಓಪನ್ ಆಗಿದ್ದರೂ ಭರತ್ ಉಳಿದಿಲ್ಲ. ಬೆಂಗಳೂರಿನಲ್ಲಿ ವಾಸವಿದ್ದ ಗುಡಿಬಂಡೆ ಪಟ್ಟಣದ ಮೂಲದ ಜಿ … Continue reading *ಭೀಕರ ಅಪಘಾತ: ಯುವ ಪತ್ರಕರ್ತ ದುರ್ಮರಣ*
Copy and paste this URL into your WordPress site to embed
Copy and paste this code into your site to embed