*ನಾಲೆಗೆ ಉರುಳಿ ಬಿದ್ದ ಕಾರು; ನಾಲ್ವರು ಮಹಿಳೆಯರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ; ನಾಲೆಗೆ ಕಾರು ಉರುಳಿ ಬಿದ್ದು ನಾಲ್ವರು ಮೃತಪಟ್ಟಿರಿವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ತುರುಗನೂರು ನಾಲೆಗೆ ಬಿದ್ದಿದೆ. ಕಾರಿನಲ್ಲಿದ್ದ ಐವರಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.Home add -Advt ಮೃತರನ್ನು ಮಹದೇವಮ್ಮ, ರೇಖಾ, ಸಂಜನಾ, ಮಹಾದೇವಿ ಎಂದು ಗುರುತಿಸಲಾಗಿದೆ. ಕಾರು ತಿರುವಿನಲ್ಲಿ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ನಾಲೆಗೆ ಉರುಳಿ ಬಿದ್ದಿದೆ. ಕಾರಿನ ಚಾಲಕ ಮನೋಜ್ ಈಜಿ ದಡ ಸೇರಿದ್ದಾನೆ. ಉಳಿದ ನಾಲ್ವರು … Continue reading *ನಾಲೆಗೆ ಉರುಳಿ ಬಿದ್ದ ಕಾರು; ನಾಲ್ವರು ಮಹಿಳೆಯರ ದುರ್ಮರಣ*