*ಹಾಸನಾಂಬೆ ದೇವಸ್ಥಾನದಿಂದ ವಾಪಸ್ ಆಗುವಾಗ ಭೀಕರ ಅಪಘಾತ: ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳು ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ್ ಎಂಬ ಸ್ನೇಹಿತನ ಜೊತೆ ಅನು ಹಾಗೂ ಛಾಯಾ ಎಂಬುವವರು ಬೆಂಗಳೂರ್ನಿಂದ ಹಾಸನಾಂಬೆ ದರ್ಶನಕ್ಕೆ ಬಂದಿದ್ದರು. ದೇವರ ದರ್ಶನ ಪಡೆದು ಮೂವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಇನ್ನೋವಾ ಕಾರು ಆಕ್ಟೀವಾ ನಡುವೆ ಡಿಕ್ಕಿಯಾಗಿದೆ. ಇದೇ ವೇಳೆ ಬಂದ … Continue reading *ಹಾಸನಾಂಬೆ ದೇವಸ್ಥಾನದಿಂದ ವಾಪಸ್ ಆಗುವಾಗ ಭೀಕರ ಅಪಘಾತ: ಇಬ್ಬರು ದುರ್ಮರಣ*