*BREAKING: ಭೀಕರ ಅಪಘಾತ: ಇಬ್ಬರು ಬೈಕ್ ಸವಾರರು, ಓರ್ವ ಪಾದಚಾರಿ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲಿ ನಡೆದಿದೆ. ಇಲ್ಲಿನ ಮುಗಳಖೇಡ ಕ್ರಾಸ್ ನಲ್ಲಿ ಬೈಕ್ ಹಾಗೂ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇಬ್ಬರು ಹಾಗೂ ಓರ್ವ ಪಾದಚಾರಿ ಮೃತಪಟ್ಟಿದ್ದಾರೆ.Home add -Advt ಗಣಪತಿ ಬತ್ತಿ (42), ತಪನ್ ಕುಮಾರ್ ದಲಾಯಿ (46) ಹಾಗೂ ಮತ್ತೋರ್ವ ವ್ಯಕ್ತಿ ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತರ ಗುರುತು ಪತ್ತೆ ಮಾಡುತ್ತಿದ್ದಾರೆ. ಕಾರು ಚಾಲಕ … Continue reading *BREAKING: ಭೀಕರ ಅಪಘಾತ: ಇಬ್ಬರು ಬೈಕ್ ಸವಾರರು, ಓರ್ವ ಪಾದಚಾರಿ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed