*ಕಾರು-ಬೈಕ್ ನಡುವೆ ಅಪಘಾತ: ಒಂದೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ 3 ಜನ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮೇವುಂಡಿ ಬಳಿ ಈ ಘಟನೆ ನಡೆದಿದೆ. ಶಿವಪ್ಪ ಪಾಟ್ಲಿ (35), ಮುತ್ತಪ್ಪ ಮುದುಗಣ್ಣವರ್ (32), ಆನಂದ ಲಕ್ಷ್ಮೇಶ್ವರಮಠ (29) ಮೃತ ದುರ್ದೈವಿಗಳು. ಮೃತರು ಮುಂಡರಗಿ ತಾಲೂಕು ಜಂತ್ಲಿ ಗ್ರಾಮದ ನಿವಾಸಿಗಳು. ಮುಂಡರಗಿ ಪಟ್ಟಣದಿಂದ ಜಂತ್ಲಿ ಗ್ರಾಮಕ್ಕೆ ಒಂದೇ ಬೈಕ್‌ನಲ್ಲಿ … Continue reading *ಕಾರು-ಬೈಕ್ ನಡುವೆ ಅಪಘಾತ: ಒಂದೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವು*
Copy and paste this URL into your WordPress site to embed
Copy and paste this code into your site to embed