*ರಾಮದೇವ್ ಹೋಟೆಲ್ ಬಳಿ ಕ್ಷಣಾರ್ಧದಲ್ಲೆ ಸುಟ್ಟು ಕರಕಲಾದ ಕಾರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುಂದಾನಗರಿ ಬೆಳಗಾವಿಯ ರಾಮದೇವ್ ಹೋಟೆಲ್ ರಸ್ತೆ ಮೇಲೆ ಚಲಿಸುತ್ತಿದ್ದ ಕಾರ್ ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೆ ಕಾರು ಸುಟ್ಟು ಕರಕಲಾಗಿದೆ. ನಗರದ ರಾಮದೇವ್ ಹೋಟೆಲ್ ಎದುರಿನ ಡಿ-ಮಾರ್ಟ್ ಕಾರ್ನರ್ ಕಡೆಗೆ ಹೋಗುವ ರಸ್ತೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಕೇವಲ 10 ರಿಂದ 15 ನಿಮಿಷಗಳಲ್ಲೇ ಇಡೀ ಸ್ವಿಫ್ಟ್ ಕಾರು ಧಗಧಗನೆ ಹೊತ್ತಿ ಉರಿದು ಭಸ್ಮವಾಗಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಎಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ, ಕಾರಿನ … Continue reading *ರಾಮದೇವ್ ಹೋಟೆಲ್ ಬಳಿ ಕ್ಷಣಾರ್ಧದಲ್ಲೆ ಸುಟ್ಟು ಕರಕಲಾದ ಕಾರ್*
Copy and paste this URL into your WordPress site to embed
Copy and paste this code into your site to embed