*ಅಪಘಾತದ ವೇಳೆ ಕಾರಿಗೆ ಬೆಂಕಿ: ಇಬ್ಬರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಕಾರು ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ. ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಬೆಳಗ್ಗೆ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸುಟ್ಟು ಹೋಗಿದ್ದು, ಉಳಿದ ಮೂವರು ಅದೃಷ್ಟವಶಾತ್ ಬಚಾವಾಗಿದ್ದಾರೆ.Home add -Advt ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಬಚಾವಾಗಿದ್ದು ಕೆಲವರಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಗ್ರಾಮಾಂತರ ಹಾಗೂ … Continue reading *ಅಪಘಾತದ ವೇಳೆ ಕಾರಿಗೆ ಬೆಂಕಿ: ಇಬ್ಬರು ಸಜೀವ ದಹನ*