*ಟೈರ್ ಬ್ಲಾಸ್ಟ್ ಆಗಿ ಲಾರಿಗೆ ಕಾರ್ ಡಿಕ್ಕಿ: ಐವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರಿನ ಟೈರ್ ಸ್ಫೋಟಗೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ಹಠಾತ್ತನೆ ಟೈರ್ ಸ್ಫೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಅತೀ ವೇಗವಾಗಿ ಹಿಂಬದಿಯಿಂದ ಡಿಕ್ಕಿ … Continue reading *ಟೈರ್ ಬ್ಲಾಸ್ಟ್ ಆಗಿ ಲಾರಿಗೆ ಕಾರ್ ಡಿಕ್ಕಿ: ಐವರು ಸ್ಥಳದಲ್ಲೇ ಸಾವು*