*ಕಬ್ಬಿನ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.  ಮೃತರನ್ನು ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್‌ (17) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಕೂಡ ಸಿದ್ದಾಪುರ ಗ್ರಾಮದವರು ಎಂದು ಹೇಳಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ರಸ್ತೆ ಪಕ್ಕದಲ್ಲಿ ಕಬ್ಬು ತುಂಬಿದ್ದ … Continue reading *ಕಬ್ಬಿನ ಟ್ರ್ಯಾಕ್ಟರ್ ಗೆ ಕಾರ್ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು*