*ಮರಕ್ಕೆ ಕಾರು ಡಿಕ್ಕಿ: ಬೆಳಗಾವಿಯ ಇಬ್ಬರು ಯುವಕರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ, ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬೆಳಗಾವಿ-ಬಾಗಲಕೋಟೆ ಮುಖ್ಯ ರಸ್ತೆಯ ಸೋಮನಟ್ಟಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಡಿಸೈರ್ ಕಾರು ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆ ತೆರಳುವಾಗ ಸೋಮನಟ್ಟಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಯಾಗಿ ಈ ದುರ್ಘಟನೆ ಸಂಭವಿಸಿದೆ ಈ ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಕರಿಕಟ್ಟಿ ಗ್ರಾಮದ ಯುವಕ … Continue reading *ಮರಕ್ಕೆ ಕಾರು ಡಿಕ್ಕಿ: ಬೆಳಗಾವಿಯ ಇಬ್ಬರು ಯುವಕರ ದುರ್ಮರಣ*
Copy and paste this URL into your WordPress site to embed
Copy and paste this code into your site to embed