*ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮನೆಯಲ್ಲಿ ಕಾರು ಚಾಲಕ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಂದ್ರು ಲಮಾಣಿ ಅವರಿಗೆ ಸೇರಿದ ನಿವಾಸದಲ್ಲಿ ಚಾಲಕ ಸುನೀಲ್ ಲಮಾಣಿ (25) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಲಕ್ಷೇಶ್ವರ ಪಟ್ಟಣದಲ್ಲಿ ಚಂದ್ರು ಲಮಾಣಿ ಅವರಿಗೆ ಸೇರಿದ ಎನ್ನಲಾದ ನಿವಾಸದಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಾಲಕನ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ … Continue reading *ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮನೆಯಲ್ಲಿ ಕಾರು ಚಾಲಕ ಆತ್ಮಹತ್ಯೆಗೆ ಶರಣು*