*ಬಾವಿಗೆ ಉರುಳಿ ಬಿದ್ದ ಕಾರ್: ಒಂದೇ ಕುಟುಂಬದ 9 ಜನ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ನೀರಿನಿಂದ ತುಂಬಿದ್ದ ಬಾವಿಗೆ ಕಾರು ಉರುಳಿ ಬಿದ್ದಿದ್ದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.  ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ದಿಂದೋರ ತಾಲೂಕಿನಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಮೃತರನ್ನು ಸುನಿಲ್ ದತ್ತು ದರ್ಗೋಡೆ, ರಾಖಿ ಸುನಿಲ್ ದರ್ಗೋಡೆ, ಉಷಾ ಅನಿಲ್ ದರ್ಗೋಡೆ, ಶ್ರದ್ಧಾ ಅನಿಲ್ ದರ್ಗೋಡೆ ಮತ್ತು ಶ್ರಾವಣಿ ಅನಿಲ್ ದರ್ಗೋಡೆ ಸೇರಿದಂತೆ ಕುಟುಂಬದ ಇತರ ಸದಸ್ಯರೆಂದು ಗುರುತಿಸಲಾಗಿದೆ. ಇವರೆಲ್ಲರೂ ದಿಂದೋರಿ ತಾಲೂಕಿನ ಇಂದೋರ್ ಗ್ರಾಮದ … Continue reading *ಬಾವಿಗೆ ಉರುಳಿ ಬಿದ್ದ ಕಾರ್: ಒಂದೇ ಕುಟುಂಬದ 9 ಜನ ಸಾವು*