*ಮಂತ್ರಾಲಯಕ್ಕೆ ಹೊರಟಿದ್ದ ಕಾರಿಗೆ ಭೀಕರ ಅಪಘಾತ*: *ಚಿಕಿತ್ಸೆ ಫಲಿಸದೆ ಯುವಕ ಸಾವು, ಪೊಲೀಸ್ ಕ್ರಮದ ವಿರುದ್ಧ ಆರೋಪ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗಿದ್ದು, ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಮದ್ಯಪಾನ ಮಾಡಿದ್ದ ಆರೋಪವನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 29ರಂದು ನಸುಕಿನ ಜಾವ ಶಿಶಿಲದಿಂದ ಸ್ನೇಹಿತರೊಂದಿಗೆ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ … Continue reading *ಮಂತ್ರಾಲಯಕ್ಕೆ ಹೊರಟಿದ್ದ ಕಾರಿಗೆ ಭೀಕರ ಅಪಘಾತ*: *ಚಿಕಿತ್ಸೆ ಫಲಿಸದೆ ಯುವಕ ಸಾವು, ಪೊಲೀಸ್ ಕ್ರಮದ ವಿರುದ್ಧ ಆರೋಪ*