*ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಕಾರ್: ಐವರು ವಿದ್ಯಾರ್ಥಿಗಳ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳದ ಕಲರ್ಕೋಡುನಲ್ಲಿ ನಡೆದಿದೆ. ಮೃತರನ್ನು ಲಕ್ಷದ್ವೀಪ ಮೂಲದ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ, ಆಯುಷ್ ಶಾಜಿ, ಶ್ರೀದೀಪ್ ವಲ್ಸನ್ ಮತ್ತು ಮಹಮ್ಮದ್ ಜಬ್ಬಾರ್ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಅಲಪ್ಪುಳದ ಟಿಡಿ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದರು. ಭಾರೀ ಮಳೆಯ ನಡುವೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಮೃತರ … Continue reading *ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಕಾರ್: ಐವರು ವಿದ್ಯಾರ್ಥಿಗಳ ದುರ್ಮರಣ*