*ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ*: *ಒಂದೂವರೆ ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಶುಭಕಾರ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ವಿಧಿ ಕ್ರೂರವಾಗಿ ಕಾಡಿದೆ. ಹಿಂಬದಿಯಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ ಮತ್ತು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಗಳಾದ … Continue reading *ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ*: *ಒಂದೂವರೆ ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು*