*ಎಂಗೇಜ್ಮೆಂಟ್ ಸಡಗರದಲ್ಲಿ ದೇವಸ್ಥಾನಕ್ಕೆ ಹೋಗುವಾಗ ದುರಂತ; ಅಪಘಾತದಲ್ಲಿ ಯುವಕ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಎಂಗೇಜ್ಮೆಂಟ್ ಸಡಗರದಲ್ಲಿದ್ದ ಯುವಕ ದೇವಸ್ಥಾನಕ್ಕೆಂದು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.Home add -Advt ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 28 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಶಾಲ್ ಮೃತ ದುರ್ದೈವಿ. ಕೃಷಿ ಇಲಾಖೆಯಲ್ಲಿ ಟೆಕ್ನಿಕಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಹೊಳಲ್ಕೆರೆ ತಾಲೂಕಿನ ತಿರುಮಲ ಡಾಬಾ ಬಳಿ ಈ ದುರಂತ ಸಂಭವಿಸಿದೆ. ವಿಶಾಲ್ ಗೆ ನಾಳೆ ಭಾನುವಾರ ಶಿವಮೊಗ್ಗ ಮೂಲದ ಯುವತಿಯೊಂದಿಗೆ ನಿಶ್ಚಿತಾರ್ಥ … Continue reading *ಎಂಗೇಜ್ಮೆಂಟ್ ಸಡಗರದಲ್ಲಿ ದೇವಸ್ಥಾನಕ್ಕೆ ಹೋಗುವಾಗ ದುರಂತ; ಅಪಘಾತದಲ್ಲಿ ಯುವಕ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed