*ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಾಲು ಸಾಲು ಅಪಘಾತ, ಅಗ್ನಿ ದುರಂತಗಳು ಸಂಭವಿಸಿದ್ದು, ಜನರನ್ನು ಕಂಗೆಡಿಸುತ್ತಿದೆ. ಬೆಳ್ಳಂಬೆಳಿಗ್ಗೆ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿ 6 ಜನರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಈಚನಹಳ್ಳಿ ಗ್ರಾಮದಲ್ಲಿ ಬೆಂಗಳೂರು-ಮಂಗಳುರು ಹೆದ್ದಾರಿ NH 75ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಮಗು ಚೇತನ್ ಹಾಗೂ ಕಾರು ಚಾಲಕ ರಾಕೇಶ್ ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನ ಒಳಗೆ ಸಿಲುಕಿದವರನ್ನು ಹೊರತೆಗೆಯಲು ಪೊಲೀಸರು … Continue reading *ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಜನರು ದುರ್ಮರಣ*