*ಭೀಕರ ಕಾರು ಅಪಘಾತ: ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ತಿರುಪತಿಗೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನಾಲ್ಕು ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ತಿರುಪತಿ ವೆಂಕಟೇಶ್ವರಸ್ವಾಮಿ ದರ್ಶನಕ್ಕೆ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಎಂಬಲ್ಲಿ ನಿಂತಿದ್ದ ಬಸ್ ಗೆ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.Home add -Advt ಘಟನೆಯಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ … Continue reading *ಭೀಕರ ಕಾರು ಅಪಘಾತ: ನಾಲ್ಕು ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed