*ಡಿವೈಡರ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಭಾರತೀಯ ಮೂಲದ ನಾಲ್ವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಕಾರು ಡಿಕ್ಕಿಹೊಡೆದು ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಭಾರತೀಯರು ಸಾವನ್ನಪ್ಪಿರುವ ಘಟನೆ ಕೆನಡಾದ ಟೊರೆಂಟೋದಲ್ಲಿ ನಡೆದಿದೆ. ಭಾರತಿಯ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರು ಡಿವೈಡರ್ ಗೆ ಡಿಕ್ಕಿಹೊಡೆದು ಬೆಂಕಿ ಹೊತ್ತಿಕೊಂಡಿದ್ದು, ಕಾರಿನಿಂದ ಹೊರಬರಲಾಗದೇ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಗುಜರಾತ್ ನ ಗೋಧ್ರಾ ಮೂಲದ ಕೇತಾ ಗೋಹಿಲ್ (30), ನೀಲ್ ಗೋಹಿಲ್ (26) ಹಾಗೂ ಇವರ ಇಬ್ಬರು ಸ್ನೇಹಿತರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ರಸ್ತೆಯಲ್ಲಿ ಹೋಗುತ್ತಿದ್ದ ಇತರ ವಾಹನ ಚಾಲಕರು … Continue reading *ಡಿವೈಡರ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಭಾರತೀಯ ಮೂಲದ ನಾಲ್ವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed