*ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ. ಕುಟುಂಬದವರು ಸಂಬಂಧಿಕರ ತಿಥಿಕಾರ್ಯ ಮುಗಿಸಿ ದೇವಸ್ಥಾನಕ್ಕೆಂದು ತೆರಳುತ್ತಿದ್ದರು. ಈ ವೇಳೆ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಐವರೂ ಕುಣಿಗಲ್ ಮೂಲದವರು ಎಂದು ತಿಳಿದುಬಂದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ … Continue reading *ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಐವರು ಸಾವು*