GIT add 2024-1
Laxmi Tai add
Beereshwara 33

*ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ: 6 ಜನರು ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹರ್ಯಾಣದ ರೇವಾರಿಯಲ್ಲಿ ಈ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದು, ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ.

Emergency Service

ಕಾರು ಖಾಟೂ ಗ್ರಾಮದಿಂದ ದೆಹಲಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ವಾಹನಕ್ಕೆ ಡಿಕ್ಕಿಹೊಡೆದಿದೆ. ದುರಂತದಲ್ಲಿ ನಲ್ವರು ಮಹಿಳೆಯರು ಹಾಗೂ ಪುರುಷರು ಸಾವನ್ನಪ್ಪಿದ್ದಾರೆ.

Bottom Add3
Bottom Ad 2