National

*ಕಂದಕಕ್ಕೆ ಉರುಳಿದ ಕಾರು; ಮಕ್ಕಳು ಸೇರಿ 8 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ 8 ಜನರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲಿ ಈ ದುರಂತ ಸಂಭವಿಸಿದೆ. ಮಾರ್ವಾಹ್ ಕಿಶ್ತ್ವಾರ್ ನಿಂದ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಐವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ 8 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button