*ಹಳ್ಳಕ್ಕೆ ಬಿದ್ದ ಕಾರು; ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸೇತುವೆ ಬಳಿ ಈ ದುರಂತ ಸಂಭವಿಸಿದೆ. ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತರು. ಸಾಗರ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು … Continue reading *ಹಳ್ಳಕ್ಕೆ ಬಿದ್ದ ಕಾರು; ಸ್ಥಳದಲ್ಲೇ ಮೂವರು ದುರ್ಮರಣ*