*ಎರಡು ದಿನಗಳ ಹಿಂದಷ್ಟೇ ವಿವಾಹ: ಭೀಕರ ಅಪಘಾತದಲ್ಲಿ ನವವಿವಾಹಿತೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದಷ್ಟೆ ಹಸೆಮಣೆಯೇರಿದ್ದ ನವವಿವಾಹಿತೆ ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ನಡೆದಿದೆ.Home add -Advt ಮಾನಸ ಮೃತ ದುರ್ದೈವಿ. ಅಪಘಾತದಲ್ಲಿ ಮಾನಸ ಪತಿ ಅನೀಶ್ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾನಸ ಹಾಗೂ ಅನೀಶ್ ಕೃಷ್ಣ ಸೆ.5ರಂದು ವಿವಾಹವಾಗಿದ್ದರು. ಇಂದು ಮಂಗಳೂರಿನತ್ತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ತಲಪಾಡಿ ಬಳಿ ಕಾರು ಡಿವೈಡರ್ ಗೆ ಗುದ್ದಿ ಪಕ್ಕದ ರಸ್ತೆಗೆ … Continue reading *ಎರಡು ದಿನಗಳ ಹಿಂದಷ್ಟೇ ವಿವಾಹ: ಭೀಕರ ಅಪಘಾತದಲ್ಲಿ ನವವಿವಾಹಿತೆ ದುರ್ಮರಣ*