*ಕಾರು ಪಲ್ಟಿಯಾಗಿ ಅಪಘಾತ: ಬೆಳಗಾವಿ ಮೂಲದ ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ-ತಾಳಿಕೋಟೆ ಹೆದ್ದಾರಿಯಲ್ಲಿ ನಡೆದಿದೆ. ಬಸವನಹಟ್ಟಿಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೆಳಗಾವಿ ಮೂಲದ ನಲ್ವರು ಶ್ರೀಶೈಲಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಅಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರಪ್ಪಟಕ್ಕನ್ನವರ್ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ … Continue reading *ಕಾರು ಪಲ್ಟಿಯಾಗಿ ಅಪಘಾತ: ಬೆಳಗಾವಿ ಮೂಲದ ಇಬ್ಬರು ಸಾವು*