GIT add 2024-1
Beereshwara 33

*ಭೀಕರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹುಣಸೇಕಟ್ಟೆ ಗ್ರಾಮಾದಲ್ಲಿ ನಡೆದಿದೆ.

Emergency Service

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65) ಹಾಗೂ ಪುಷ್ಪಾ (55) ಮೃತರು.

ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆದಿದ್ದ ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Laxmi Tai add
Bottom Add3
Bottom Ad 2