Belagavi NewsBelgaum NewsKannada NewsKarnataka NewsLatest

BREAKING NEWS: ಬೆಳಗಾವಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಸಂಭವಿಸಿದೆ.

ಇಲ್ಲಿನ ಜತ್ತ-ಜಾಂಬೋಟಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.

ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

Related Articles

Back to top button