BREAKING NEWS: ಬೆಳಗಾವಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಐವರು ದುರ್ಮರಣ

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ಜತ್ತ-ಜಾಂಬೋಟಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. *ಖಾಸಗಿ ಫೋಟೋ ಕಳುಹಿಸಿ ನಿಶ್ಚಿತಾರ್ಥವಾಗಿದ್ದ ಯುವತಿಯ ಮದುವೆಯನ್ನು ನಿಲ್ಲಿಸಿದ್ದ ಭೂಪ; ಪಾಗಲ್ ಪ್ರೇಮಿ ಅರೆಸ್ಟ್*