*ಭೀಕರ ರಸ್ತೆ ಅಪಘಾತ: 5 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಮೈಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಇಲವಾರ ಬಳಿಯ ಪೆಟ್ರೋಲ್ ಬಂಕ್ ಬಳಿ ತಂದೆ-ತಾಯಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಕಾರು ಬೈಗ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿದ್ದ ತಾಯಿ ಹಾಗೂ ಮಗು ರಸ್ತೆಗೆ ಹಾರಿ ಬಿದ್ದಿದ್ದಾರೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಲಿಖಿತ್ (5) ಮೃತ ಮಗು. ತಂದೆ-ತಾಯಿ ಸ್ಥಿತಿ … Continue reading *ಭೀಕರ ರಸ್ತೆ ಅಪಘಾತ: 5 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ*