Belagavi NewsBelgaum NewsKannada NewsKarnataka NewsLatest

*ಕಾರಿನ ಕಪ್ಪು ಗ್ಲಾಸ್ ವಿರುದ್ದ ಕಾರ್ಯಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಕಪ್ಪು ಪರದೆ (Tinted Glass) ಅಳವಡಿಸಿಕೊಂಡು ಸಂಚರಿಸುವ ವಾಹನಗಳ ವಿರುದ್ಧ ನಗರದ ಸಂಚಾರ ಪೊಲೀಸ್ ಠಾಣೆಗಳಿಂದ ವಿಶೇಷ ಕಾರ್ಯಾಚರಣೆ ಮೂಲಕ ಕ್ರಮ ಕೈಗೊಳ್ಳುತ್ತಿದೆ.

ದಿನಾಂಕ 11.10.2023 ಹಾಗೂ ದಿನಾಂಕ 12.10.2013 ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳನ್ನು ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಪ್ರಕರಣಗಳನ್ನು ದಾಖಲಿಸಿದ್ದು ಹೀಗೆ ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂ.9500=00 ಗಳ ದಂಡವನ್ನು ವಿಧಿಸಲಾಗಿದೆ.

ಕಾರ್ಯಾಚರಣೆ ಮುಂದುವರೆಯಲಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button