*ಕಾರು-ಡಂಪರ್ ನಡುವೆ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ಮೂವರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಭೀಕರ ಅಪಘಾಅತ ಸಂಭವಿಸಿದ್ದು, ಡಿಕ್ಕಿ ವೇಳೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದಾರೆ. ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹಮೀರ್ವಾಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪಿಲಾನಿ-ಸಾದುಲ್‌ಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಎರಡೂ … Continue reading *ಕಾರು-ಡಂಪರ್ ನಡುವೆ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ಮೂವರು ಸಜೀವದಹನ*