*ಬೆಳಗಾವಿ: ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ನಾಗರಮುನ್ನೋಳಿ: ಕಾರು ಹಾಗೂ ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ನಾಗರಮುನ್ನೋಳಿ ಸಮೀಪದ ಬೆಳಕೂಡ ಗೇಟ್ ಬಳಿ ನಡೆದಿದೆ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ರಾಕೇಶ ವಾಟಕರ್ (23), ಸೌರಭ ಕುಲಕರ್ಣೀ (22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸ್ಥಳಕ್ಕೆ ಚಿಕ್ಕೋಡಿ … Continue reading *ಬೆಳಗಾವಿ: ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ*