*ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕೆರೆಸೂರು ಬಳಿ ನಡೆದಿದೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ ಸಾಬ್ (60), ಮೊಹಮ್ಮದ್ ಮುಸ್ತಫಾ (36) ಶೋಹೆಬ್ (6) ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಧಾರವಾಡ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಜಾಫರ್ ಸಾಬ್ ಕುಟುಂಬ ಪಾರ್ಶ್ವವಾಯು ಔಷಧಿ ತರಲೆಂದು ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಹಳಗಾ ಗ್ರಾಮದ ಸೆಂಟ್ … Continue reading *ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed