Latest

*ಭೀಕರ ಅಪಘಾತ: ಮಗು ಸೇರಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ ಐವರು ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮಗು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ.

ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.


Related Articles

Back to top button