*ಭೀಕರ ಅಪಘಾತ: ಮಗು ಸೇರಿ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ.Home add -Advt ಅಪಘಾತದಲ್ಲಿ ಐವರು ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮಗು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. *ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed