*ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಶಿಗ್ಗಾವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ 38 ವರ್ಷದ ಮನೋಹರ್ ಹಾಗೂ 23 ವರ್ಷದ ಪ್ರಿಯಾಂಕಾ ಸಾವನ್ನಪ್ಪಿದ್ದಾರೆ.Home add -Advt ಮೊನಾಲಿಸಾ ಎಂಬುವವರು ಗಾಯಗೊಂಡಿದ್ದು, ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮನೋಹರ್ ಹಾಗೂ … Continue reading *ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed