GIT add 2024-1
Laxmi Tai add
Beereshwara 33

*ಭೀಕರ ಅಪಘಾತ; ಮೂರು ಮಕ್ಕಳು ಸೇರಿ 7 ಜನರು ದುರ್ಮರಣ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾದಲ್ಲಿ ನಡೆದಿದೆ.

ಅಪಘಾತದಲ್ಲಿ ಮೂರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ಚೌತಮ್ ಬ್ಲಾಕ್ ಪ್ರದೇಶದಲ್ಲಿ ಮದುವೆ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

Emergency Service

ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Bottom Add3
Bottom Ad 2