Kannada NewsKarnataka News

ಬೆಳಗಾವಿಯಲ್ಲಿ 10 ಅಂಗಡಿಗಳ ವಿರುದ್ಧ ಪ್ರಕರಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರುಟ್ ಮಾರ್ಕೆೆಟ್ ನಲ್ಲಿ 8 ಹಣ್ಣಿನ ಅಂಗಡಿ, ನಾವಿಗಲ್ಲಿಯಲ್ಲಿ 1 ಚಿಕನ್ ಸೆಂಟರ್, ಆಝಾದ್ ನಗರದಲ್ಲಿ ಒಂದು ಮಠನ್ ಶಾಪ್ ಮೇಲೆ ಪ್ರಕರಣ ದಾಖಲಿಸಲಾಗಿದೆ.

Home add -Advt

ಮಾಳ ಮಾರುತಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

Related Articles

Back to top button