*ಬಸವಣ್ಣನವರ ಅವಹೇಳನ ಪ್ರಕರಣ: ರವಿ ಹಂಜಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಹೋರಾಟ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದು ಹಾಗೂ ‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಅಂಶಗಳನ್ನು ಪ್ರಕಟಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೇಖಕ ರವಿ ಹಂಜಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಹಾಗೂ ಅಥಣಿ ಮೋಟಗಿ ಮಠದ ಪ್ರಭುಚನ್ನಬಸವ ಸ್ವಾಮೀಜಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು … Continue reading *ಬಸವಣ್ಣನವರ ಅವಹೇಳನ ಪ್ರಕರಣ: ರವಿ ಹಂಜಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಹೋರಾಟ*