*ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಪ್ರಾಂಶುಪಾಲ ಸೇರಿ ಇಬ್ಬರು ವಜಾ*

ಪ್ರಗತಿವಾಹಿನಿ ಸುದ್ದಿ : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿದ್ದು, ಬೀದರ್ ನ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮತ್ತು ಎಸ್‌ಡಿಎ ಸಿಬ್ಬಂದಿಯನ್ನು ಕೆಲಸದಿಂದಲೇ ವಜಾ ಮಾಡಲಾಗಿದೆ. ಬೀದ‌ರ್ ಜಿಲ್ಲಾಧಿಕಾರಿಗಳು ಪ್ರಾಂಶುಪಾಲ ಚಂದ್ರಶೇಖರ್ ಬಿರಾದರ್ ಮತ್ತು ಎಸ್‌ಡಿಎ ಸತೀಶ ಪವಾರ್‌ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದರು. ಡಿಸಿಯಿಂದ ಆದೇಶ ಬಂದ ಬೆನ್ನಲ್ಲೇ ಕಾಲೇಜು ಆಡಳಿತ ಮಂಡಳಿ ಇಬ್ಬರನ್ನು ಕೆಲಸದಿಂದ ವಜಾ ಮಾಡಿದೆ.Home add -Advt ಖಾಸಗಿ ಕಾಲೇಜು … Continue reading *ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಪ್ರಾಂಶುಪಾಲ ಸೇರಿ ಇಬ್ಬರು ವಜಾ*