*ಶಂಭು ಕಲ್ಲೋಳಕರ ಹಾಗೂ 500 ಬೆಂಬಲಿಗರ ಮೇಲೆ ಕೇಸ್ ದಾಖಲು*
ಪ್ರಗತಿವಾಹಿನಿ ಸುದ್ದಿ: ಅವುಜೀಕರ ಧ್ಯಾನ ಯೋಗಾಶ್ರಮದ ಮಠದಲ್ಲಿ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿರುವ ಹಿನ್ನೆಲೆ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಸೇರಿದಂತೆ 501 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹುಕ್ಕೇರಿ ಬಳಿಯ ಅವುಜೀಕರ ಧ್ಯಾನ ಯೋಗಾಶ್ರಮದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಮತ್ತು ಅವರ ನೂರಾರು ಕಾರ್ಯಕರ್ತರು ಏಕಾಏಕಿಯಾಗಿ ನುಗ್ಗಿ ಧಾಂದಲೆ ನಡೆಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಪಕ್ಷೇತರ … Continue reading *ಶಂಭು ಕಲ್ಲೋಳಕರ ಹಾಗೂ 500 ಬೆಂಬಲಿಗರ ಮೇಲೆ ಕೇಸ್ ದಾಖಲು*
Copy and paste this URL into your WordPress site to embed
Copy and paste this code into your site to embed