*ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಅತ್ಯಂತ ಉತ್ತಮ ಕಾರ್ಯಕ್ರಮ: ಸಿ.ಎಂ. ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು.  ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ ಸರ್ಕಾರದ ಮತ್ತು ಸಂಸ್ಥೆ ಹಾಗೂ … Continue reading *ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಅತ್ಯಂತ ಉತ್ತಮ ಕಾರ್ಯಕ್ರಮ: ಸಿ.ಎಂ. ಸಿದ್ದರಾಮಯ್ಯ*