*ಆತ್ಮಹತ್ಯೆಗೆ ಶರಣಾದ ಮಗ: ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ತಂದೆ*

ಪ್ರಗತಿವಾಹಿನಿ ಸುದ್ದಿ: ಮಗ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಆಘಾತಗೊಂಡ ತಂದೆ ಕೂಡ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.Home add -Advt ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಆತ್ಮಹತ್ಯೆಗೆ ಶರಣಾದ ೨೨ ವರ್ಷದ ಮಗ. ಜಮೀನಿನ ದಾರಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳವಾಗಿ ಹಿರಿಯರು ನ್ಯಾಯಪಂಚಾಯಿತಿ ಮಾಡಿ ಬಗೆಹರಿಸಿದ್ದರು. ಆದರೆ ಕೆಲವರು ಯುವಕನ ವಿರುದ್ಧ ಜಾತಿ ನಿಂದನೆ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸಿದ್ದಾರೆ. ಇದರಿಂದ ಹೆದರಿದ ಯುವಕ ಜೈಲಿಗೆ … Continue reading *ಆತ್ಮಹತ್ಯೆಗೆ ಶರಣಾದ ಮಗ: ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ತಂದೆ*