*ಜಾತಿಗಣತಿ ವರದಿ ಜಾರಿ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ಜಾರಿ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಜಯನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು. ಇದೇ ವೇಳೆ ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ … Continue reading *ಜಾತಿಗಣತಿ ವರದಿ ಜಾರಿ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ; ಸಿಎಂ ಸಿದ್ದರಾಮಯ್ಯ*