Latest

ವೋಟರ್ ಐಡಿ ಅಕ್ರಮ ಪ್ರಕರಣ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆ ಹೆಸರಲ್ಲಿ ಮತದಾರರ ಮಾಹಿತಿ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಲುಮೆ ಸಂಸ್ಥೆಯ ರೇಣುಕಾಪ್ರಸಾದ್, ಧರ್ಮೇಶ್ ಸೇರಿದಂತೆ ನಾಲ್ವರನ್ನು ಹಲಸೂರು ಗೇಟ್ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Home add -Advt

ವೋಟರ್ ಐಡಿ ದುರ್ಬಳಕೆ ಪ್ರಕರಣಕ್ಕೆ ಸಂಬಧಿಸಿದಂತೆ ಬಿಬಿಎಂಪಿ ಚಿಲುಮೆ ಸಂಸ್ಥೆ ವಿರುದ್ಧ ನಿನ್ನೆ ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಪಾಲಿಕೆ ದೂರು ಆಧರಿಸಿ ಇಂದು ಸಂಸ್ಥೆಯ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೋಟರ್ ಐಡಿ ಅಕ್ರಮ: ತನಿಖಾಧಿಕಾರಿ ನೇಮಕ ಮಾಡಿದ ಚುನಾವಣಾ ಆಯೋಗ

https://pragati.taskdun.com/voter-id-missuse-caseappointmentinvestigating-officer/

Related Articles

Back to top button