Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ*

ಪ್ರಗತಿವಾಹಿನಿ ಸುದ್ದಿ: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆಯಾಗಿದೆ. ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜತಿಗಣತಿ ವರದಿ ಸಲ್ಲಿಕೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಜಯಪ್ರಕಾಶ್ ಹೆಗಡೆ, ಜಾತಿಗಣತಿ ವರದಿ ಸಲ್ಲಿಸಿದರು. ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ. ಜಾತಿಗಣತಿ ವರದಿ ಬಗ್ಗೆ ಸ್ವತಃ ಕಾಂಗ್ರೆಸ್ ಸರ್ಕಾರದ ನಾಯಕರಲ್ಲಿಯೇ ವಿರೋಧ ವ್ಯಕ್ತವಾಗಿದೆ. ಆದಾಗ್ಯೂ ಕೂಡ ಸಿಎಂ ಸಿದ್ದರಾಮಯ್ಯ ಜಾತಿಗಣತಿ ವರದಿ ಸ್ವೀಕರಿಸಿದ್ದು, ಭಾರಿ ಚರ್ಚೆಗೆ ಕಾರಣವಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button