*ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*

“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾ ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಮೂಲಕವೂ ಜನರು ಸಮೀಕ್ಷೆಯಲ್ಲಿ ಭಾಗವಹಿಸಬಹುದುರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ … Continue reading *ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್*