*ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಮತ್ತೆ ಜಾತಿ ಗಣತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಮತ್ತೆ ಜಾತಿ ಗಣತಿ ನಡೆಯುತ್ತಿದೆ.‌  16 ದಿನಗಳ ಕಾಲ ಸಾಮಾಜಿಕ, ಶೈಕ್ಷಣಿಕ ಜಾತಿ ಸಮೀಕ್ಷೆ ಆರಂಭವಾಗಲಿದೆ. ಈ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಲು ಎಲ್ಲಾ ಸಿದ್ಧತೆ ನಡೆದಿದೆ.‌ ಸಮಯ ವ್ಯರ್ಥ ಮಾಡದೆ ಜಾತಿ ಗಣತಿ ನಡೆಸಲು ತಂತ್ರಜ್ಞಾನ ಬಳಕೆ ಮಾಡಲಾಗಿದೆ.  ರಾಜ್ಯದಲ್ಲಿ ಒಟ್ಟು ಸುಮಾರು 1.75 ಲಕ್ಷ ಗಣತಿದಾರರ ಮೂಲಕ, ತಂತ್ರಜ್ಞಾನ ಬಳಸಿಕೊಂಡು ಕರಾರುವಾಕ್ ಹಾಗೂ ಜಾಗೃತೆಯಿಂದ ಸಮೀಕ್ಷೆ ಮಾಡಲು ಎಲ್ಲ ಸಿದ್ಧತೆ ನಡೆಸಲಾಗಿದೆ.  … Continue reading *ಸೆ.22ರಿಂದ ಅ.7ರ ವರೆಗೆ ರಾಜ್ಯಾದ್ಯಂತ ಮತ್ತೆ ಜಾತಿ ಗಣತಿ*