Belagavi News
-
*ಬೆಳಗಾವಿಯಲ್ಲಿ ಘೋರ ದುರಂತ: ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಮಹಿಳೆ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಗರಪಂಚಮಿ ಹಬ್ಬದ ದಿನವೇ ಗದ್ದೆಯಲ್ಲಿ ಕಳೆ ತೆಗೆಯುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ…
Read More » -
*ಆಮದು-ರಫ್ತು ಅವಕಾಶಗಳ ಕುರಿತು ಉದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ*
ಆಮದು-ರಫ್ತು ಅವಕಾಶಗಳ ಕುರಿತು ಉದ್ಯಮಿಗಳಿಗೆ ಜಾಗೃತಿ ಕಾರ್ಯಕ್ರಮ ಆ.19ರಂದು ಉದ್ಯಮಬಾಗ್ನ ಹೊಟೆಲ್ ನೇಟಿವ್ನಲ್ಲಿ BDSSIA ಆಯೋಜನೆ ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳಿಗೆ ಆಮದು-ರಫ್ತು…
Read More » -
*ಅಪಾಯಕಾರಿ ಆಯುಧ ಹೊಂದಿದ್ದ ಆರೋಪಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಮಾಳಮಾರುತಿ ಠಾಣೆಯ ಪೊಲೀಸರ “ಆ್ಯಂಟಿ ಸ್ಟಾಬಿಂಗ್ ಸ್ಟ್ಯಾಡ್” ತಂಡ ಕಾರ್ಯಾಚರಣೆ ನಡೆಸುವ ಮೂಲಕ ಆಯುಧ ಹೊಂದಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ…
Read More » -
*ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಮತ್ತು ನಾಳೆ ಕರಾವಳಿ ಭಾಗದ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ…
Read More » -
*ಕಸ ಎಸೆಯುವ ವಿಷಯವಾಗಿ ಜಗಳ: ಖಾನಾಪುರ ಮೂಲದ ದಂಪತಿ ಮೇಲೆ ಹಲ್ಲೆ; ಪತ್ನಿ ಸಾವು, ಪತಿಯ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಸಾಂಗ್ಲಿ ನಗರದ ಹೊರವಲಯದ ಬಡಾವಣೆಯಲ್ಲಿ ಹೊಸದಾಗಿ ಮನೆ ಕಟ್ಟಿಕೊಂಡು ವಾಸವಿದ್ದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ದಂಪತಿಗಳ ಮೇಲೆ ಪಕ್ಕದ ಮನೆಯ ವ್ಯಕ್ತಿ…
Read More » -
*ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರಿಗೆ ಮುಂಬೈನಲ್ಲಿ ಭವ್ಯ ಸತ್ಕಾರ*
ಪ್ರಗತಿವಾಹಿನಿ ಸುದ್ದಿ: ಮುಂಬೈ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಪದ್ಮಶ್ರೀ ಪುರಸ್ಕೃತ ಹಾಗೂ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್ (ಕೆಎಎಚ್ಇಆರ್)…
Read More » -
*ಬಸವ ಪುತ್ಥಳಿ: ಈಶ್ವರ ಖಂಡ್ರೆ ಮನವಿಗೆ ಮಹಾರಾಷ್ಟ್ರ ಸ್ಪೀಕರ್ ಸ್ಪಂದನೆ*
ಮುಂಬೈನಲ್ಲಿ ಬಸವ ಪುತ್ಥಳಿ ಸ್ಥಾಪಿಸಿ: ಈಶ್ವರ ಖಂಡ್ರೆ ಮನವಿ ಪ್ರಗತಿವಾಹಿನಿ ಸುದ್ದಿ: ಮುಂಬೈ: ಜಗತ್ತಿಗೆ ಸಮ ಸಮಾಜದ ಕಲ್ಪನೆಯನ್ನು 12ನೇ ಶತಮಾನದಲ್ಲೇ ಕಟ್ಟಿಕೊಟ್ಟ ಸಮಾಜ ಸುಧಾರಕ ವಿಶ್ವಗುರು…
Read More » -
*ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು…
Read More » -
*ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ…
Read More » -
*ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಕಾರ್ಯಕ್ರಮದ ವೇಳೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಂದೇ ಮಾತರಂ ಗೀತೆಗೆ ಅಗೌರವ…
Read More »